"എസ് .ഡി. പി. എച്ച്. എസ്. ധർമ്മത്തടുക്ക/സോഷ്യൽ സയൻസ് ക്ലബ്ബ്" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 152: വരി 152:
== <b class="term"><font size="6" color="#FF029F" face="Noto Serif Kannada" font>ಪರೀಕ್ಷೆ - ನಿರೀಕ್ಷೆ _2022-23  </font></b> ==

<font size="5" color="black" face="Noto Serif Kannada" font>

ಅಧ್ಯಯನವು ವ್ಯಕ್ತಿತ್ವ ವಿಕಾಸದ ನಿರಂತರ ಹಾದಿಯಾಗಿದೆ, ಕಲಿಕೆಯು ಬದುಕಿನ ದಾರಿದೀಪ, ಗುರು ಹಿರಿಯರು, ಹೆತ್ತವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಮರ್ಪಣಾಭಾವ ತುಂಬಿರಬೇಕು." ಎಂದು ನಿವೃತ್ತ ವಾಯು ಸೇನಾಧಿಕಾರಿ ಶ್ರೀ ಪ್ರಕಾಶ್ ಭಟ್ ಕುಕ್ಕಿಲ ನುಡಿದರು.

ಮಾರ್ಚ್ ತಿಂಗಳಲ್ಲಿ ಜರಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿಯಾಗಿ ಕಲಿಕಾ ಸಿದ್ಧತೆಯ ವಿವಿಧ ಆಯಾಮಗಳ ಕುರಿತು ದುರ್ಗಾಪರಮೇಶ್ವರಿ  ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿನ ವಿದ್ಯಾರ್ಥಿಗಳಿಗೆ ಶ್ರೀಯುತರು ಮಾರ್ಗದರ್ಶನವನ್ನು ನೀಡಿ ತರಗತಿಯನ್ನು ನಡೆಸಿ ಕೊಟ್ಟರು.  ಜೊತೆಗೆ ಹತ್ತನೇ ತರಗತಿಯ ಕಲಿಕೆಯ ನಂತರ ಮುಂದಿನ ಶಿಕ್ಷಣದ ವಿವಿಧ ಸಾಧ್ಯತೆಯ ಬಗ್ಗೆಯೂ ಮಾಹಿತಿಯನ್ನು ನೀಡಿದರು.  ಸುಮಾರು ಇನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.  ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಅಧ್ಯಾಪಕ ಶ್ರೀ ಪ್ರಶಾಂತ ಹೊಳ್ಳ ಯನ್  ಕಾರ್ಯಕ್ರಮವನ್ನು  ನಿರೂಪಿಸಿದರು. ಶ್ರೀ ಸೂರ್ಯನಾರಾಯಣ ಭಟ್ ವಂದಿಸಿದರು.

ಶ್ರೀ ಇ ಕೇಶವ ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಶ್ರೀ ಶಿವಪ್ರಸಾದ್ ಸಿ ಹಾಗೂ ಶ್ರೀ ದಿನೇಶ್ ಕೆ  ಸಹಕರಿಸಿದರು. ಶಾಲಾ ಅಧ್ಯಾಪಕ ವೃಂದದವರು  ಉಪಸ್ಥಿತರಿದ್ದರು.

</font>
</font>
4,831

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2551227" എന്ന താളിൽനിന്ന് ശേഖരിച്ചത്