ഉള്ളടക്കത്തിലേക്ക് പോവുക

എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2023-24

Schoolwiki സംരംഭത്തിൽ നിന്ന്
  1. ಶಾಲೆಯ ಪುನರಾರಂಭದ ದಿನ.ಹೊಸದಾಗಿ 8ನೇ ತರಗತಿಗೆ ಸೇರ್ಪಡೆಗೊಂಡ ನಮ್ಮ ಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರವೇಶೋತ್ಸವವನ್ನು ಹಮ್ಮಿಕೊಳ್ಳಲಾಯಿತು.ಮುಖ್ಯಮಂತ್ರಿ "ಶ್ರೀ ಪಿಣರಾಯಿ ವಿಜಯನ್" ಉದ್ಘಾಟಿಸಿದ ಪ್ರವೇಶೋತ್ಸದ Live ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಪ್ರದರ್ಶಿಸಲಾಯಿತು.