എസ്. എ.ടി.എച്ച്.എസ്. മഞ്ചേശ്വർ/CENTEENARY YEAR PROGRAMME

Schoolwiki സംരംഭത്തിൽ നിന്ന്

"100 ನೇ" ಶತಮಾನೋತ್ಸವದ ಸಂಭ್ರಮದಲ್ಲಿ ಮಂಜೇಶ್ವರದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಶ್ರೀಮತ್ ಅನಂತೇಶ್ವರ ದೇವಳದ ಶಾಲೆ.

2025 ಮೇ ತಿಂಗಳಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ನಿರ್ಧಾರ.

ಇಂದು ಶತಮಾನೋತ್ಸವದ ಲಾಂಛನ ಬಿಡುಗಡೆ ಹಾಗೂ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಪೂರ್ವಭಾವಿ ಸಿದ್ಧತಾ ಸಭೆ.

ಶತಮಾನೋತ್ಸವದ ಲಾಂಛನ ಬಿಡುಗಡೆ