പ്രമാണം:BPPALPS PERMUDE Aug 15.jpeg
പൂർണ്ണ വലിപ്പം (1,280 × 960 പിക്സൽ, പ്രമാണത്തിന്റെ വലിപ്പം: 162 കെ.ബി., മൈം തരം: image/jpeg)
ചുരുക്കം
ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತು.ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು.ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ,ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ, ಪಿ.ಟಿ.ಎ ಉಪಾಧ್ಯಕ್ಷೆ ಶ್ರೀಮತಿ ಚೇತನ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರು.ಮಕ್ಕಳಿಂದ ವಿವಿಧ ಡ್ರಿಲ್, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು.ಊರ ಸಂಘ ಸಂಸ್ಥೆಗಳು, ರಕ್ಷಕರು, ಅಧ್ಯಾಪಕ ವೃಂದ ಸಹಕರಿಸಿದರು. ಶಾಲಾ ಅಧ್ಯಾಪಿಕೆ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಅಧ್ಯಾಪಿಕೆ ಶ್ರೀಮತಿ ಡೆಫ್ನಿ ಸ್ಮಿತಾ ಡಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಧ್ಯಾಪಕರಾದ ಜಯಪ್ರಸಾದ್ ವಂದಿಸಿದರು.
അനുമതി
| ഈ പ്രമാണത്തിന് അനുമതി നൽകപ്പെട്ടിരിക്കുന്നത് ക്രിയേറ്റീവ് കോമൺസ് ആട്രിബ്യൂഷൻ-ഷെയർ എലൈക് 3.0 അൺപോർട്ടഡ് അനുവാദപത്ര പ്രകാരമാണ്.
' താങ്കൾക്കുള്ള സ്വാതന്ത്ര്യങ്ങൾ:
താഴെ പറയുന്ന ഉപാധികൾ പാലിക്കുക:
|
പ്രമാണ നാൾവഴി
ഏതെങ്കിലും തീയതി/സമയ കണ്ണിയിൽ ഞെക്കിയാൽ പ്രസ്തുതസമയത്ത് ഈ പ്രമാണം എങ്ങനെയായിരുന്നു എന്നു കാണാം.
| തീയതി/സമയം | ലഘുചിത്രം | അളവുകൾ | ഉപയോക്താവ് | അഭിപ്രായം | |
|---|---|---|---|---|---|
| നിലവിലുള്ളത് | 13:07, 15 ഓഗസ്റ്റ് 2025 | 1,280 × 960 (162 കെ.ബി.) | 11232 (സംവാദം | സംഭാവനകൾ) | ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತು.ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು.ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ,ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ, ಪಿ.ಟಿ.ಎ ಉಪಾಧ್ಯಕ್ಷೆ ಶ್ರೀಮತಿ ಚೇತನ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್... |
ഈ പ്രമാണത്തിനു മുകളിൽ മറ്റൊരു പ്രമാണം ചേർക്കാൻ താങ്കൾക്ക് കഴിയില്ല.
പ്രമാണത്തിന്റെ ഉപയോഗം
താഴെ കാണുന്ന താളിൽ ഈ ചിത്രം ഉപയോഗിക്കുന്നു: