എസ് എസ് എ യു പി എസ് ഷേണി/അക്ഷരവൃക്ഷം/ ROGA PRATHIRODHA

19:41, 20 ഒക്ടോബർ 2025-നു ഉണ്ടായിരുന്ന രൂപം സൃഷ്ടിച്ചത്:- Schoolwikihelpdesk (സംവാദം | സംഭാവനകൾ) (Schoolwikihelpdesk എന്ന ഉപയോക്താവ് എസ് എസ് എ യു പി എസ് ഷേണി ಎಸ್.ಎಸ್.ಎ.ಯು.ಪಿ.ಎಸ್.ಶೇಣಿ/അക്ഷരവൃക്ഷം/ ROGA PRATHIRODHA എന്ന താൾ എസ് എസ് എ യു പി എസ് ഷേണി/അക്ഷരവൃക്ഷം/ ROGA PRATHIRODHA എന്നാക്കി മാറ്റിയിരിക്കുന്നു)
(മാറ്റം) ←പഴയ രൂപം | ഇപ്പോഴുള്ള രൂപം (മാറ്റം) | പുതിയ രൂപം→ (മാറ്റം)
ROGA PRATHIRODHA
ರೋಗ ಎಂದರೆ ನಮ್ಮ ದೇಶದ ಸಾಮಾನ್ಯ ಕ್ರಿಯೆಗೆ ಅಡ್ಡಿ ಉಂಟುಮಾಡುವ ಒಂದು ಅಸಹಜ ಸ್ಥಿತಿ. ಇದು ನೋವು, ಸಂಕಟ ಅಥವಾ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ರೋಗಗಳು ಹಲವಾರು ರೀತಿಯಿಂದ ಉಂಟಾಗುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಅಥವಾ ವೈರಸ್ಗಳಿಂದ ಉಂಟಾಗುತ್ತದೆ. ಇವುಗಳಿಂದ ಹರಡುವ ರೋಗಗಳನ್ನು ಸಾಂಕ್ರಾಮಿಕ ರೋಗಗಳು ಎಂದು ಕರೆಯುತ್ತಾರೆ. ಪ್ರತಿರೋಧ ಎಂದರೆ ನಮ್ಮ ದೇಹವನ್ನು ರೋಗಗಳಿಂದ ಕಾಪಾಡಲು ಇರುವ ಒಂದು ಶಕ್ತಿ. ಇದನ್ನು ರೋಗ ನಿರೋಧಕ ಶಕ್ತಿ ಎಂದು ಕರೆಯುತ್ತಾರೆ. ಯಾವುದೇ ತರಹದ ವೈರಾಣುಗಳು ನಮ್ಮ ದೇಹವನ್ನು ಪ್ರವೇಶಿಸಿದಾಗ ಈ ರೋಗ ನಿರೋಧಕ ಶಕ್ತಿಯು ಅದರೊಂದಿಗೆ ಹೋರಾಡಿ ನಮ್ಮ ದೇಹದ ಆರೋಗ್ಯವನ್ನು ಕಾಪಾಡುತ್ತದೆ. ಸಣ್ಣ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಈ ರೋಗ ನಿರೋಧಕ ಶಕ್ತಿಯು ಕಡಿಮೆ ಇರುತ್ತದೆ. ಯುವ ಜನರಿಗೆ ರೋಗ ನಿರೋಧಕ ಶಕ್ತಿಯು ಜಾಸ್ತಿ ಇರುತ್ತದೆ. ಹೀಗಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವನೆ ಅಗತ್ಯ.


APOORVA
3 A എസ് എസ് എ യു പി എസ് ഷേണി ಎಸ್.ಎಸ್.ಎ.ಯು.ಪಿ.ಎಸ್.ಶೇಣಿ
കുമ്പള ഉപജില്ല
കാസർഗോഡ്
അക്ഷരവൃക്ഷം പദ്ധതി, 2020
ലേഖനം

 സാങ്കേതിക പരിശോധന - Nixon C. K. തീയ്യതി: 20/ 10/ 2025 >> രചനാവിഭാഗം - ലേഖനം