എസ് എസ് എ യു പി എസ് ഷേണി ಎಸ್.ಎಸ್.ಎ.ಯು.ಪಿ.ಎಸ್.ಶೇಣಿ/അക്ഷരവൃക്ഷം/ ಪರಿಸರ ಶುಚಿತ್ವ

Schoolwiki സംരംഭത്തിൽ നിന്ന്
17:15, 5 മേയ് 2020-നു ഉണ്ടായിരുന്ന രൂപം സൃഷ്ടിച്ചത്:- Nixon C. K. (സംവാദം | സംഭാവനകൾ) (verification)
(മാറ്റം) ←പഴയ രൂപം | ഇപ്പോഴുള്ള രൂപം (മാറ്റം) | പുതിയ രൂപം→ (മാറ്റം)
ಪರಿಸರ ಶುಚಿತ್ವ
ನಾವು ವಾಸಿಸುತಿರುವ ಪ್ರದೇಶದ ಸುತ್ತಮುತ್ತಲಿನ ಚರಾಚರ ವಸ್ತುಗಳನ್ನು ಪರಿಸರ ಎಂದು ಕರೆಯುತ್ತೇವೆ. ಹೆಚ್ಚುತ್ತಿರುವ ಜನಸಂಖ್ಯೆಯ ಕಾರಣ ಕಲುಷಿತಗೊಳ್ಳುತ್ತರುವ ಪರಿಸರವನ್ನು ಪರಿಶುದ್ಧವಾಗಿಡು ವಲ್ಲಿ ನಮ್ಮ ಪಾತ್ರವನ್ನು ನಿರ್ವಹಿಸಬೇಕಾದುದು ಇಂದಿನ ಪ್ರಮುಖ ಅಗತ್ಯವಾಗಿದೆ. ಜನಸಂಖ್ಯೆಯ ಅಮಿತವಾದ ಬೆಳವಣಿಗೆ ಮತ್ತು ಅದಕ್ಕೆ ಅಗತ್ಯವಾದ ಗಾಳಿ, ನೀರು ಆಹಾರ, ವಸತಿ ಮತ್ತು ಅಗತ್ಯವಾದ ವಸ್ತುಗಳ ಉತ್ಪಾದನೆಯಿಂದ ಪರಿಸರವು ಕಲುಷಿತಗೊಳ್ಳುತ್ತದೆ. ಅಲ್ಲದೆ ಪ್ಲಾಸ್ಟಿಕ್ ಬಳಕೆ ಕಾರ್ಖಾನೆಗಳಿಂದ ಹೊರ ಬರುವ ಹೊಗೆ, ಅಮಿತವಾಗಿ ಓಡಾಡುವ ವಾಹನಗಳು ಇತ್ಯಾದಿಗಳಿಂದ ನಮ್ಮ ಪರಿಸರ ಕಲುಷಿತವಾಗುತ್ತದೆ. ಪ್ರತಿದಿನ ನಮ್ಮ ಪರಿಸರವನ್ನು ಶುಚಿಯಾಗಿಡಬೇಕು. ಪರಿಸರವು ಕಲುಷಿತಗೊಂಡ ರೆ ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗುತ್ತದೆ. ಆದುದರಿಂದ ಪ್ರತಿಯೊಬ್ಬರೂ ಪರಿಸರವನ್ನು ಶುಚಿಯಾಗಿಡಬೇಕು. ಅದು ನಮ್ಮ ಪ್ರತಿಯೊಬ್ಬರ ಕರ್ತವ್ಯವಾಗಿದೆ.
RAKSHITHA A
4 A എസ് എസ് എ യു പി എസ് ഷേണി ಎಸ್.ಎಸ್.ಎ.ಯು.ಪಿ.ಎಸ್.ಶೇಣಿ
കുമ്പള ഉപജില്ല
കാസർഗോഡ്
അക്ഷരവൃക്ഷം പദ്ധതി, 2020
ലേഖനം

 സാങ്കേതിക പരിശോധന - Nixon C. K. തീയ്യതി: 05/ 05/ 2020 >> രചനാവിഭാഗം - ലേഖനം