"എ യു പി എസ് കുരുടപ്പദവ്(ಎ.ಯು.ಪಿ.ಎಸ್ ಕುರುಡಪದವು)" എന്ന താളിന്റെ പതിപ്പുകൾ തമ്മിലുള്ള വ്യത്യാസം

തിരുത്തലിനു സംഗ്രഹമില്ല
No edit summary
No edit summary
വരി 59: വരി 59:
|logo_size=50px
|logo_size=50px
}}
}}
----
'''കാസർഗോഡ് റവന്യൂ ജില്ലയിൽ മഞ്ചേശ്വരം ഉപ ജില്ലയിലെ പ്രസിദ്ധമായ ഒരു പൊതുവിദ്യാലയം ആണ് A U P SCHOOL KURUDAPADAVU .  1923 ലാണ് ഈ വിദ്യാലയം സ്ഥാപിതമായത്. പൈവളികെ PAIVALIKE  പഞ്ചായത്തിലെ KURUDAPADAVU എന്ന സ്ഥലത്താണ്  ഈ സ്കൂൾ സ്ഥിതി ചെയ്യുന്നത്. ഇവിടെ 1 മുതൽ 7 വരെ  ക്ലാസുകൾ നിലവിലുണ്ട്.  '''
----
== ചരിത്രം (ಇತಿಹಾಸ) ==
== ചരിത്രം (ಇತಿಹಾಸ) ==
 
                                              ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದಿದ್ದ ಗ್ರಾಮೀಣ ಪ್ರದೇಶವಾದ ಕುರುಡಪದವುಯೆಂಬ ಸ್ಥಳವು ಕಾಸರಗೋಡು ಜಿಲ್ಲೆಯ ಪೈವಳಿಕೆ ಪಂಚಾಯತಿ ವ್ಯಾಪ್ತಿಯ ಲ್ಲಿರುವ ಒಂದು ಪುಟ್ಟ ಸ್ಥಳ. ಯಾವುದೇ ಪ್ರಾಥಮಿಕ ಸೌಲಭ್ಯಗಳು ಇಲ್ಲದೆ ಇರುವ ಈ ಸ್ಥಳದಲ್ಲಿ ಸಾಮಾನ್ಯವಾಗಿ ಅಡಿಕೆ, ತೆಂಗು, ಭತ್ತದ ಕೃಷಿಯೇ ಮೊದಲಾದ ಕೃಷಿ ಚಟುವಟಿಕೆಗಳನ್ನು ನಡೆಸಿ ಜನರು ಜೀವನ ನಡೆಸುತ್ತಿದ್ದರು. ಸರಿಸುಮಾರು 100  

ವರ್ಷಗಳ ಕಾಲ ಹಿಂದೆ ಈ ಪ್ರದೇಶದ ಜನರಿಗೆ ಶಾಲಾ ಶಿಕ್ಷಣವೆಂಬುದು ಹಗಲು ಕನಸಾಗಿತ್ತು. ಬೆಟ್ಟ, ಗುಡ್ಡ ,ಹೊಳೆ ,ಹಳ್ಳಗಳನ್ನು ದಾಟಿ ದೂರದ ಮಂಜೇಶ್ವರವೋ, ಬಂಟ್ವಾಳವೋ, ನೀಲೇಶ್ವರವೋ, ಮಂಗಳೂರನ್ನೋ, ಸೇರಿ ಶಿಕ್ಷಣ ಪಡೆಯುವುದು ಅಸಾಧ್ಯದ ಮಾತಾಗಿತ್ತು.ಆದರೆ ಇಲ್ಲಿನವರಲ್ಲಿ ಶಿಕ್ಷಣ ಪಡೆಯುವುದರಲ್ಲಿ ತುಡಿತ ಇತ್ತು.

                     ಇಂತಹ ವಿಷಮ ಪರಿಸ್ಥಿತಿಯ ಊರಿನ ಗೌರವಾನ್ವಿತ ಕಾಡೂರು ಮನೆಯ ಹಿರಿಯರಾದ ಕಾಡೂರು ಶಂಭು ಭಟ್, ಅವರು ತಮ್ಮವರೆನ್ನೆಲ್ಲಾ ಸೇರಿಸಿಕೊಂಡು ಊರಿನಲ್ಲಿ  ಶಾಲೆಯನ್ನು ಪ್ರಾರಂಭಿಸುವ ಕುರಿತು ಮಾತುಕತೆಯನ್ನು ನಡೆಸಿದರು. ತಮ್ಮ ಸ್ವಂತ ಹೆಸರಿಗೆ ಸರಕಾರದಿಂದ ಲಭಿಸಿದ 89 ಸೆಂಟ್ಸ್ ಪಟ್ಟಾ ಸ್ಥಳವನ್ನು ಶಾಲೆಗಾಗಿ ಅವರು ಮೀಸಲಿಟ್ಟು 1920ರ ಸುಮಾರಿಗೆ ಶೆಡ್ ಕಟ್ಟಿ ಕೇವಲ 4ಮಕ್ಕಳೊಂದಿಗೆ ಶಾಲೆ ಪ್ರಾರಂಭಿಸಿದರು. ಆದರೆ ಸರಕಾರದ ಅಧಿಸೂಚನೆಯಂತೆ ಶಾಲೆಯು            12-11-1923 ರಂದು ಒಂದು ಮತ್ತು ಎರಡನೇ ತರಗತಿಗಳೊಂದಿಗೆ ಪ್ರಾರಂಭಿಸಲ್ಪಟ್ಟಿತು. ಇದರ ಅಧ್ಯಾಪಕರಾಗಿ ಸ್ವತ: ಕಾಡೂರು ಶಂಭು ಭಟ್ ರವರೆ ಇದ್ದರು. ಅವರು ಊರಿನ ಗುರಿಕಾರರೂ, ಜನಮನ್ನಣೆಯನ್ನು ಪಡೆದ ವ್ಯಕ್ತಿಯಾಗಿದ್ದು, ಊರಿನ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುತ್ತಿದ್ದರು. ಹೀಗೆ ಮುಂದುವರಿದ ಶಾಲೆಯು ಕುಂಟುತ್ತಾ ಸಾಗಿ 1935 ರಲ್ಲಿ ಮೂರು ಮತ್ತು ನಾಲ್ಕನೇ ತರಗತಿಯನ್ನು ಹೊಂದಿತು. 1938 ರಲ್ಲಿ ಐದನೇ ತರಗತಿಯೂ ಪ್ರಾರಂಭವಾಗಿ ಪೂರ್ಣಪ್ರಮಾಣದ LP ಶಾಲೆಯಾಗಿ ಅಂಗೀಕೃತ ವಾಯಿತು. ಆಗ ಅಧ್ಯಾಪಕರಾಗಿ ಕಾಡೂರು ಶಂಭು ಭಟ್, ಅವರ ಮಗ ಕಾಡೂರು ಪಿ.ಕೆ. ಸುಬ್ರಾಯ ಭಟ್ , ಪಾರೆಕೋಡಿ ಸುಬ್ಬಣ್ಣ ಭಟ್ ಮೊದಲಾದವರಿದ್ದರು. ಕಾಡೂರು ಶಂಭು ಭಟ್ ರವರ ನಿವೃತ್ತಿಯ ನಂತರ ಪಿ.ಕೆ. ಸುಬ್ರಾಯ ಭಟ್ ಶಾಲಾ ಮುಖ್ಯೋಪಾಧ್ಯಾಯರಾದರು.

"https://schoolwiki.in/പ്രത്യേകം:മൊബൈൽവ്യത്യാസം/1370458" എന്ന താളിൽനിന്ന് ശേഖരിച്ചത്