എസ് എസ് എ യു പി എസ് ഷേണി ಎಸ್.ಎಸ್.ಎ.ಯು.ಪಿ.ಎಸ್.ಶೇಣಿ/അക്ഷരവൃക്ഷം/ ROGA PRATHIRODHA
ROGA PRATHIRODHA ರೋಗ ಎಂದರೆ ನಮ್ಮ ದೇಶದ ಸಾಮಾನ್ಯ ಕ್ರಿಯೆಗೆ ಅಡ್ಡಿ ಉಂಟುಮಾಡುವ ಒಂದು ಅಸಹಜ ಸ್ಥಿತಿ. ಇದು ನೋವು, ಸಂಕಟ ಅಥವಾ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ರೋಗಗಳು ಹಲವಾರು ರೀತಿಯಿಂದ ಉಂಟಾಗುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಅಥವಾ ವೈರಸ್ಗಳಿಂದ ಉಂಟಾಗುತ್ತದೆ. ಇವುಗಳಿಂದ ಹರಡುವ ರೋಗಗಳನ್ನು ಸಾಂಕ್ರಾಮಿಕ ರೋಗಗಳು ಎಂದು ಕರೆಯುತ್ತಾರೆ. ಪ್ರತಿರೋಧ ಎಂದರೆ ನಮ್ಮ ದೇಹವನ್ನು ರೋಗಗಳಿಂದ ಕಾಪಾಡಲು ಇರುವ ಒಂದು ಶಕ್ತಿ. ಇದನ್ನು ರೋಗ ನಿರೋಧಕ ಶಕ್ತಿ ಎಂದು ಕರೆಯುತ್ತಾರೆ. ಯಾವುದೇ ತರಹದ ವೈರಾಣುಗಳು ನಮ್ಮ ದೇಹವನ್ನು ಪ್ರವೇಶಿಸಿದಾಗ ಈ ರೋಗ ನಿರೋಧಕ ಶಕ್ತಿಯು ಅದರೊಂದಿಗೆ ಹೋರಾಡಿ ನಮ್ಮ ದೇಹದ ಆರೋಗ್ಯವನ್ನು ಕಾಪಾಡುತ್ತದೆ. ಸಣ್ಣ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಈ ರೋಗ ನಿರೋಧಕ ಶಕ್ತಿಯು ಕಡಿಮೆ ಇರುತ್ತದೆ. ಯುವ ಜನರಿಗೆ ರೋಗ ನಿರೋಧಕ ಶಕ್ತಿಯು ಜಾಸ್ತಿ ಇರುತ್ತದೆ. ಹೀಗಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವನೆ ಅಗತ್ಯ.
സാങ്കേതിക പരിശോധന - Nixon C. K. തീയ്യതി: 05/ 05/ 2020 >> രചനാവിഭാഗം - ലേഖനം |
വർഗ്ഗങ്ങൾ:
- അക്ഷരവൃക്ഷം പദ്ധതിയിലെ സൃഷ്ടികൾ
- കാസർഗോഡ് ജില്ലയിലെ അക്ഷരവൃക്ഷം-2020 സൃഷ്ടികൾ
- കുമ്പള ഉപജില്ലയിലെ അക്ഷരവൃക്ഷം-2020 സൃഷ്ടികൾ
- അക്ഷരവൃക്ഷം പദ്ധതിയിലെ ലേഖനംകൾ
- കാസർഗോഡ് ജില്ലയിലെ അക്ഷരവൃക്ഷം ലേഖനംകൾ
- കാസർഗോഡ് ജില്ലയിലെ അക്ഷരവൃക്ഷം സൃഷ്ടികൾ
- കുമ്പള ഉപജില്ലയിലെ അക്ഷരവൃക്ഷം-2020 ലേഖനംകൾ
- കാസർഗോഡ് ജില്ലയിൽ 05/ 05/ 2020ന് ചേർത്ത അക്ഷരവൃക്ഷം സൃഷ്ടികൾ
- അക്ഷരവൃക്ഷം 2020 കന്നഡ രചനകൾ
- അക്ഷരവൃക്ഷം 2020 പദ്ധതിയിൽ നാലാം ഘട്ടത്തിൽ പരിശോധിച്ച സൃഷ്ടികൾ
- അക്ഷരവൃക്ഷം 2020 പദ്ധതിയിൽ നാലാംഘട്ടത്തിൽ പരിശോധിച്ച ലേഖനം