"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം
എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25 (മൂലരൂപം കാണുക)
15:41, 2 ഓഗസ്റ്റ് 2024-നു നിലവിലുണ്ടായിരുന്ന രൂപം
, 2 ഓഗസ്റ്റ്തിരുത്തലിനു സംഗ്രഹമില്ല
No edit summary |
No edit summary |
||
വരി 1: | വരി 1: | ||
'''1.ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ''' | '''<font size="5" color="black" face="Noto Serif Kannada" font>1.ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ''' | ||
[[പ്രമാണം:JUN2024.jpg|ലഘുചിത്രം|221x221ബിന്ദു]] | [[പ്രമാണം:JUN2024.jpg|ലഘുചിത്രം|221x221ബിന്ദു]] | ||
ಮೇ 29 ; ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭ 2023-24ನೇ ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 32 ವಿದ್ಯಾರ್ಥಿಗಳಿಗೆ ಹಾಗೂ 9 ವಿಷಯಗಳಲ್ಲಿ A+ ಪಡೆದ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ,ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು ಆಯ್ದ 2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು.ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲ್ಲಿ ಭಾಗವಹಿಸಿ ಸಂಸ್ಥೆಗೆ ಕೀರ್ತಿಯನ್ನು ತಂದ ಪ್ರತಿಭಾನ್ವಿತ ವಿದ್ಯಾರ್ಥಿ ಸುಶ್ರೀತ್ ಎಸ್ ಐಲ್ ನ್ನು ಈ ಸುಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.2022-23 ನೇ ಸಾಲಿನ USS ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಎಲ್ಲಾ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2023-24 ನೇ ಸಾಲಿನ ರಾಷ್ಟ್ರೀಯ ಮಟ್ಟದ NMMS ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು Scholarship ಗೆ ಅರ್ಹತೆಯನ್ನು ಪಡೆದ ಈಶಾನ್ ಶರ್ಮ ಈತನನ್ನು ಅಭಿನಂದಿಸಲಾಯಿತು. | ಮೇ 29 ; ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭ 2023-24ನೇ ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 32 ವಿದ್ಯಾರ್ಥಿಗಳಿಗೆ ಹಾಗೂ 9 ವಿಷಯಗಳಲ್ಲಿ A+ ಪಡೆದ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ,ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು ಆಯ್ದ 2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು.ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲ್ಲಿ ಭಾಗವಹಿಸಿ ಸಂಸ್ಥೆಗೆ ಕೀರ್ತಿಯನ್ನು ತಂದ ಪ್ರತಿಭಾನ್ವಿತ ವಿದ್ಯಾರ್ಥಿ ಸುಶ್ರೀತ್ ಎಸ್ ಐಲ್ ನ್ನು ಈ ಸುಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.2022-23 ನೇ ಸಾಲಿನ USS ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಎಲ್ಲಾ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2023-24 ನೇ ಸಾಲಿನ ರಾಷ್ಟ್ರೀಯ ಮಟ್ಟದ NMMS ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು Scholarship ಗೆ ಅರ್ಹತೆಯನ್ನು ಪಡೆದ ಈಶಾನ್ ಶರ್ಮ ಈತನನ್ನು ಅಭಿನಂದಿಸಲಾಯಿತು. |