Jump to content
സഹായം

"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 4: വരി 4:


[[പ്രമാണം:JUN2024.jpg|ലഘുചിത്രം|221x221ബിന്ദു]]  
[[പ്രമാണം:JUN2024.jpg|ലഘുചിത്രം|221x221ബിന്ദു]]  
<font size="5" color="black" face="Noto Serif Kannada" font>== <font size="5" color="black" face="Noto Serif Kannada" font>ಮೇ 29 ; ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ  ಮಾಹಿತಿ ಕಾರ್ಯಾಗಾರವನ್ನು  ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭ 2023-24ನೇ  ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 32 ವಿದ್ಯಾರ್ಥಿಗಳಿಗೆ ಹಾಗೂ 9 ವಿಷಯಗಳಲ್ಲಿ A+ ಪಡೆದ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ,ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ  "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು  ಆಯ್ದ  2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು.ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲ್ಲಿ ಭಾಗವಹಿಸಿ ಸಂಸ್ಥೆಗೆ ಕೀರ್ತಿಯನ್ನು ತಂದ ಪ್ರತಿಭಾನ್ವಿತ ವಿದ್ಯಾರ್ಥಿ ಸುಶ್ರೀತ್ ಎಸ್ ಐಲ್ ನ್ನು ಈ ಸುಸಂದರ್ಭದಲ್ಲಿ  ವಿಶೇಷವಾಗಿ ಗೌರವಿಸಲಾಯಿತು.2022-23 ನೇ ಸಾಲಿನ USS ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಎಲ್ಲಾ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2023-24 ನೇ ಸಾಲಿನ ರಾಷ್ಟ್ರೀಯ ಮಟ್ಟದ NMMS ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು Scholarship ಗೆ ಅರ್ಹತೆಯನ್ನು ಪಡೆದ ಈಶಾನ್ ಶರ್ಮ ಈತನನ್ನು ಅಭಿನಂದಿಸಲಾಯಿತು. [[പ്രമാണം:JUN20241.jpg|ലഘുചിത്രം|222x222ബിന്ദു]] ಇದರೊಂದಿಗೆ ಸುಮಾರು 15  ವರ್ಷಗಳ ಕಾಲ ನಮ್ಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿ ಇದೀಗ ನಿವೃತ್ತಿಹೊಂದುತ್ತಿರುವ ಶ್ರೀ ಸುಬ್ರಹ್ಮಣ್ಯ ಭಟ್ ಇವರನ್ನು ಗೌರವಿಸಲಾಯಿತು.ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ಇವರು ಸಭಾಧ್ಯಕ್ಷತೆಯನ್ನು ವಹಿಸಿದರು. ಮುಖ್ಯೋಪಾಧ್ಯಾಯ ಶ್ರೀ ಇ.ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶಾಲಾ‌‌ ಮೇನೇಜರ್ ಶಂಕರನಾರಾಯಣ ಭಟ್ ಶುಭ ಹಾರೈಸಿದರು.ಮೂಡಂಬೈಲ್ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಜೋರ್ಜ್ ಕ್ರಾಸ್ತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಶುಭವನ್ನು ಕೋರಿದರು. ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್,ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ಪಿ.ಟಿ.ಎ ಉಪಾಧ್ಯಕ್ಷ ಶ್ರೀ ವೇಣುಗೋಪಾಲ ಶೆಟ್ಟಿ‌,ಶಿಕ್ಷಕಿ ಶ್ರೀಮತಿ ಉಮಾದೇವಿ ಶುಭನುಡಿಗಳನ್ನಾಡಿದರು. ಶ್ರೀಮತಿ ಸುನಿತಾ ಸ್ವಾಗತಿಸಿ ,ಶ್ರೀ ಪ್ರದೀಪ್ ವಂದಿಸಿದರು.ಶ್ರೀ ಪ್ರಶಾಂತ್ ಹೊಳ್ಳ ಎನ್ ನಿರೂಪಿಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.</font> ==
<font size="5" color="black" face="Noto Serif Kannada" font>ಮೇ 29 ; ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ  ಮಾಹಿತಿ ಕಾರ್ಯಾಗಾರವನ್ನು  ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭ 2023-24ನೇ  ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 32 ವಿದ್ಯಾರ್ಥಿಗಳಿಗೆ ಹಾಗೂ 9 ವಿಷಯಗಳಲ್ಲಿ A+ ಪಡೆದ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ,ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ  "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು  ಆಯ್ದ  2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು.ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲ್ಲಿ ಭಾಗವಹಿಸಿ ಸಂಸ್ಥೆಗೆ ಕೀರ್ತಿಯನ್ನು ತಂದ ಪ್ರತಿಭಾನ್ವಿತ ವಿದ್ಯಾರ್ಥಿ ಸುಶ್ರೀತ್ ಎಸ್ ಐಲ್ ನ್ನು ಈ ಸುಸಂದರ್ಭದಲ್ಲಿ  ವಿಶೇಷವಾಗಿ ಗೌರವಿಸಲಾಯಿತು.2022-23 ನೇ ಸಾಲಿನ USS ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಎಲ್ಲಾ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2023-24 ನೇ ಸಾಲಿನ ರಾಷ್ಟ್ರೀಯ ಮಟ್ಟದ NMMS ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು Scholarship ಗೆ ಅರ್ಹತೆಯನ್ನು ಪಡೆದ ಈಶಾನ್ ಶರ್ಮ ಈತನನ್ನು ಅಭಿನಂದಿಸಲಾಯಿತು. [[പ്രമാണം:JUN20241.jpg|ലഘുചിത്രം|222x222ബിന്ദു]] ಇದರೊಂದಿಗೆ ಸುಮಾರು 15  ವರ್ಷಗಳ ಕಾಲ ನಮ್ಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿ ಇದೀಗ ನಿವೃತ್ತಿಹೊಂದುತ್ತಿರುವ ಶ್ರೀ ಸುಬ್ರಹ್ಮಣ್ಯ ಭಟ್ ಇವರನ್ನು ಗೌರವಿಸಲಾಯಿತು.ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ಇವರು ಸಭಾಧ್ಯಕ್ಷತೆಯನ್ನು ವಹಿಸಿದರು. ಮುಖ್ಯೋಪಾಧ್ಯಾಯ ಶ್ರೀ ಇ.ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶಾಲಾ‌‌ ಮೇನೇಜರ್ ಶಂಕರನಾರಾಯಣ ಭಟ್ ಶುಭ ಹಾರೈಸಿದರು.ಮೂಡಂಬೈಲ್ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಜೋರ್ಜ್ ಕ್ರಾಸ್ತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಶುಭವನ್ನು ಕೋರಿದರು. ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್,ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ಪಿ.ಟಿ.ಎ ಉಪಾಧ್ಯಕ್ಷ ಶ್ರೀ ವೇಣುಗೋಪಾಲ ಶೆಟ್ಟಿ‌,ಶಿಕ್ಷಕಿ ಶ್ರೀಮತಿ ಉಮಾದೇವಿ ಶುಭನುಡಿಗಳನ್ನಾಡಿದರು. ಶ್ರೀಮತಿ ಸುನಿತಾ ಸ್ವಾಗತಿಸಿ ,ಶ್ರೀ ಪ್ರದೀಪ್ ವಂದಿಸಿದರು.ಶ್ರೀ ಪ್ರಶಾಂತ್ ಹೊಳ್ಳ ಎನ್ ನಿರೂಪಿಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.</font>




2,665

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2545275" എന്ന താളിൽനിന്ന് ശേഖരിച്ചത്