"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam (മൂലരൂപം കാണുക)
21:53, 7 സെപ്റ്റംബർ 2024-നു നിലവിലുണ്ടായിരുന്ന രൂപം
, 7 സെപ്റ്റംബർ 2024→ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿ ರೂಪೀಕರಣ
No edit summary |
|||
വരി 12: | വരി 12: | ||
ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್ , ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ಅಶೋಕ ಭಂಡಾರಿ, ಮಂಜೇಶ್ವರ ಮುಖ್ಯ ಶಿಕ್ಷಕರ ವೇದಿಕೆಯ ಕಾರ್ಯದರ್ಶಿ ಶ್ಯಾಮ ಭಟ್, ಬಿ.ಪಿ.ಒ ವಿಜಯಕುಮಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಹೈಯರ್ ಸೆಕೆಂಡರಿ ಪ್ರಾಂಶುಪಾಲರ ವೇದಿಕೆ ಸಂಚಾಲಕ ಶ್ರೀ ರಮೇಶ್ , ಎಂ.ಪಿ.ಟಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು. | ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್ , ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ಅಶೋಕ ಭಂಡಾರಿ, ಮಂಜೇಶ್ವರ ಮುಖ್ಯ ಶಿಕ್ಷಕರ ವೇದಿಕೆಯ ಕಾರ್ಯದರ್ಶಿ ಶ್ಯಾಮ ಭಟ್, ಬಿ.ಪಿ.ಒ ವಿಜಯಕುಮಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಹೈಯರ್ ಸೆಕೆಂಡರಿ ಪ್ರಾಂಶುಪಾಲರ ವೇದಿಕೆ ಸಂಚಾಲಕ ಶ್ರೀ ರಮೇಶ್ , ಎಂ.ಪಿ.ಟಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು. | ||
ಈ ಸಂದರ್ಭ ವಾರ್ಡ್ ಸದಸ್ಯೆ ಶ್ರೀಮತಿ ಶಾಂತಿ ವೈ, ಯು.ಪಿ ಶಾಲಾ ಎಂ.ಪಿ.ಟಿ.ಎ ಶ್ರೀಮತಿ ಜಯಲಕ್ಷ್ಮಿ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ, ಪಿ.ಟಿ.ಎ ಉಪಾಧ್ಯಕ್ಷ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. | ಈ ಸಂದರ್ಭ ವಾರ್ಡ್ ಸದಸ್ಯೆ ಶ್ರೀಮತಿ ಶಾಂತಿ ವೈ, ಯು.ಪಿ ಶಾಲಾ ಎಂ.ಪಿ.ಟಿ.ಎ ಶ್ರೀಮತಿ ಜಯಲಕ್ಷ್ಮಿ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ, ಪಿ.ಟಿ.ಎ ಉಪಾಧ್ಯಕ್ಷ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. | ||
ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಡಿ ಸುಬ್ಬಣ್ಣ ಆಳ್ವ ಆಧ್ಯಕ್ಷರಾಗಿ, ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಉಪಾಧ್ಯಕ್ಷರಾಗಿ, ಹೈಯರ್ ಸೆಕೆಂಡರಿ ಪ್ರಾಂಶುಪಾಲ ಶ್ರೀ ಎನ್. ರಾಮಚಂದ್ರ ಭಟ್ ಜನರಲ್ ಕನ್ವೀನರ್, ಹೈಸ್ಕೂಲ್ ಮುಖ್ಯೋಪಾಧ್ಯಾಯ ಶ್ರೀ ಈ.ಎಚ್ ಗೋವಿಂದ ಭಟ್ ಮತ್ತು ಧರ್ಮತ್ತಡ್ಕ ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಶ್ರೀ ಎನ್ ಮಹಾಲಿಂಗ ಭಟ್ ಜನರಲ್ ಜೋಯಿಂಟ್ ಕನ್ವೀನರ್ ಹಾಗೂ ಮಂಜೇಶ್ವರ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಖಜಾಂಚಿಯಾಗಿರುವ ಸಂಘಟನಾ ಸಮಿತಿಯನ್ನು ರೂಪಿಸಲಾಯಿತು. ಇದರೊಂದಿಗೆ ಕಲೋತ್ಸವವನ್ನು ಯಶಸ್ವಿಯಾಗಿ ನಡೆಸಲು ಇತರ ಒಂಭತ್ತು ಉಪಸಮಿತಿಗಳನ್ನು ರೂಪೀಕರಿಸಲಾಯಿತು. ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಈ ಸಮಿತಿಯನ್ನು ಅನಾವರಣಗೊಳಿಸಿದರು. ಸಭೆಯಲ್ಲಿ ಪೂರ್ಣ ಅಂಗೀಕಾರವನ್ನು ಪಡೆಯಲಾಯಿತು. | |||
ಇದೇ ಸಂದರ್ಭ ಇತ್ತೀಚೆಗೆ ನಮ್ಮನ್ನಗಲಿದ ನಿವೃತ್ತ ವಿದ್ಯಾಧಿಕಾರಿಗಳೂ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾಗಿದ್ದ ಶ್ರೀ ಎಸ್.ವಿ ಭಟ್ ಅವರಿಗೆ ನುಡಿನಮನವನ್ನು ಅರ್ಪಿಸಿ ಮೌನಪ್ರಾರ್ಥನೆಯನ್ನು ಸಲ್ಲಿಸಲಾಯಿತು. | ಇದೇ ಸಂದರ್ಭ ಇತ್ತೀಚೆಗೆ ನಮ್ಮನ್ನಗಲಿದ ನಿವೃತ್ತ ವಿದ್ಯಾಧಿಕಾರಿಗಳೂ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾಗಿದ್ದ ಶ್ರೀ ಎಸ್.ವಿ ಭಟ್ ಅವರಿಗೆ ನುಡಿನಮನವನ್ನು ಅರ್ಪಿಸಿ ಮೌನಪ್ರಾರ್ಥನೆಯನ್ನು ಸಲ್ಲಿಸಲಾಯಿತು. | ||
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಅಭ್ಯಾಗತರನ್ನು ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಈ.ಎಚ್ ಗೋವಿಂದ ಭಟ್ ವಂದಿಸಿದರು. ಅಧ್ಯಾಪಕ ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಯು.ಪಿ ಶಾಲಾ ಶಿಕ್ಷಕಿಯರು ಪ್ರಾರ್ಥನೆಯನ್ನು ಹಾಡಿದರು. | ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಅಭ್ಯಾಗತರನ್ನು ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಈ.ಎಚ್ ಗೋವಿಂದ ಭಟ್ ವಂದಿಸಿದರು. ಅಧ್ಯಾಪಕ ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಯು.ಪಿ ಶಾಲಾ ಶಿಕ್ಷಕಿಯರು ಪ್ರಾರ್ಥನೆಯನ್ನು ಹಾಡಿದರು. |